ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಬಿಎಸ್6ಗೆ ಪೂರಕವಾದ ಎಸ್–ಪ್ರೆಸೊದಎಸ್–ಸಿಎನ್ಜಿ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ಇದರ ಎಕ್ಸ್ ಷೋರೂಂ ಬೆಲೆ ₹ 4.84 ಲಕ್ಷದಿಂದ ₹ 5.13 ಲಕ್ಷದವರೆಗಿದೆ.
ದೇಶದಲ್ಲಿ ಪರಿಸರ ಸ್ನೇಹಿ ವಾಹನಗಳನ್ನು ನೀಡುವ ಕಂಪನಿಯ ಬದ್ಧತೆಯ ಭಾಗವಾಗಿ ಇದನ್ನು ಪರಿಚಯಿಸಲಾಗಿದೆ ಎಂದು ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.