ADVERTISEMENT

ಚಿಪ್‌ ಕೊರತೆ ಮುಂದುವರಿಯಲಿದೆ: ಶಶಾಂಕ್‌ ಶ್ರೀವಾಸ್ತವ

ಪಿಟಿಐ
Published 5 ಮಾರ್ಚ್ 2023, 19:31 IST
Last Updated 5 ಮಾರ್ಚ್ 2023, 19:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಚಿಪ್‌ ಕೊರತೆಯು ಇನ್ನೂ ಕೆಲವು ತ್ರೈಮಾಸಿಕಗಳವರೆಗೆ ಮುಂದುವರಿಯಲಿದೆ. ಇದರಿಂದಾಗಿ ಕೆಲವು ನಿರ್ದಿಷ್ಟ ಮಾದರಿಯ ವಾಹನಗಳಿಗೆ ಗ್ರಾಹಕರು ಕಾಯುವ ಅವಧಿಯು ಇನ್ನಷ್ಟು ಹೆಚ್ಚಾಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಾಂಕ್‌ ಶ್ರೀವಾಸ್ತವ ಹೇಳಿದ್ದಾರೆ.

ಚಿಪ್‌ ಕೊರತೆಯಿಂದಾಗಿ ಅಕ್ಟೋಬರ್‌–ಡಿಸೆಂಬರ್ ಅವಧಿಯಲ್ಲಿ 46 ಸಾವಿರ ವಾಹನಗಳನ್ನು ತಯಾರಿಸಲಾಗದೇ ಕಂಪನಿ ನಷ್ಟ ಅನುಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT