ADVERTISEMENT

ಮಾರುತಿ ಲಾಭ ಕುಸಿತ

ಪಿಟಿಐ
Published 25 ಅಕ್ಟೋಬರ್ 2019, 17:31 IST
Last Updated 25 ಅಕ್ಟೋಬರ್ 2019, 17:31 IST
   

ನವದೆಹಲಿ: ಕಾರ್‌ ತಯಾರಿಸುವ ದೇಶದ ಅತಿದೊಡ್ಡ ಸಂಸ್ಥೆಯಾಗಿರುವ ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ದ್ವಿತೀಯ ತ್ರೈಮಾಸಿಕದಲ್ಲಿ ₹ 1,391 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ₹ 2,280 ಕೋಟಿಗೆ ಹೋಲಿಸಿದರೆ ಶೇ 39ರಷ್ಟು ಕುಸಿತ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.