ನವದೆಹಲಿ: ವಾಹನ ಸಾಲ ವಿತರಣೆಗೆ ಸಂಬಂಧಿಸಿದಂತೆ ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಜತೆ ಒಪ್ಪಂದ ಮಾಡಿಕೊಂಡಿರುವುದಾಗಿ ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.
ಈ ಒಪ್ಪಂದದಿಂದ ವಿತರಕರು ಮತ್ತು ಗ್ರಾಹಕರಿಗೆ ಹೆಚ್ಚಿನ ಹಣಕಾಸು ನೆರವುಗಳನ್ನು ನೀಡಲು ಅನುಕೂಲವಾಗಲಿದೆ ಎಂದು ಮಾರುತಿ ಸುಜುಕಿ ಕಂಪನಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.