ADVERTISEMENT

ಮಾರುತಿ ಸುಜುಕಿ: ಸೆಪ್ಟೆಂಬರ್‌ನಲ್ಲಿ ಉತ್ಪಾದನೆ ಹೆಚ್ಚಳ

ಪಿಟಿಐ
Published 3 ಅಕ್ಟೋಬರ್ 2025, 14:47 IST
Last Updated 3 ಅಕ್ಟೋಬರ್ 2025, 14:47 IST
ಮಾರುತಿ ಸುಜುಕಿ
ಮಾರುತಿ ಸುಜುಕಿ   

ನವದೆಹಲಿ: ಸೆಪ್ಟೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ವಾಹನ ತಯಾರಿಕೆಯು ಶೇಕಡ 26ರಷ್ಟು ಹೆಚ್ಚಳ ಕಂಡಿದೆ.

ಹಿಂದಿನ ವರ್ಷದ ಸೆಪ್ಟೆಂಬರ್‌ನಲ್ಲಿ ಕಂಪನಿಯು ಒಟ್ಟು 1.59 ಲಕ್ಷ ವಾಹನಗಳನ್ನು ತಯಾರಿಸಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅದು 2.01 ಲಕ್ಷಕ್ಕೆ ಏರಿಕೆ ಆಗಿದೆ ಎಂಬ ಮಾಹಿತಿಯನ್ನು ಕಂಪನಿಯು ಷೇರುಪೇಟೆಗೆ ನೀಡಿದೆ.

ಸೆಪ್ಟೆಂಬರ್‌ನಲ್ಲಿ ಕಂಪನಿಯು ಸಿಯಾಜ್‌ ಕಾರುಗಳನ್ನು ತಯಾರಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.