ಬೆಂಗಳೂರು: ಜೀವ ವಿಮೆ ಸಂಸ್ಥೆ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್, ಗ್ರಾಹಕರಿಗೆ ಹೆಚ್ಚು ಅನುಕೂಲತೆ ಒದಗಿಸುವ ‘ಮ್ಯಾಕ್ಸ್ ಲೈಫ್ ಸ್ಮಾರ್ಟ್ ಟರ್ಮ್ ಪ್ಲ್ಯಾನ್’ ಆರಂಭಿಸಿದೆ.
ಗ್ರಾಹಕರು ತಮ್ಮ ಅಗತ್ಯಕ್ಕೆ ತಕ್ಕಂತೆ 5 ರಿಂದ 15 ವರ್ಷಗಳ ನಡುವೆ ಬಹುವಿಧದ ಕಂತು ಪಾವತಿಯ ಅವಧಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. 60 ವರ್ಷದವರೆಗೆ ಮುಂದುವರಿಸಲೂ ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.