ADVERTISEMENT

ನ್ಯಾಷನಲ್‌ ಇನ್ಶೂರೆನ್ಸ್‌ ಕಂಪನಿ 112ನೇ ಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 19:56 IST
Last Updated 7 ಡಿಸೆಂಬರ್ 2018, 19:56 IST
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ತಾಜಿಂದರ್‌ ಮುಖರ್ಜಿ ಸಸಿ ನೆಟ್ಟರು
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ತಾಜಿಂದರ್‌ ಮುಖರ್ಜಿ ಸಸಿ ನೆಟ್ಟರು   

ಕೋಲ್ಕತ್ತ: ದೇಶದ ಅತ್ಯಂತ ಹಳೆಯ ವಿಮೆ ಸಂಸ್ಥೆಯಾಗಿರುವ ನ್ಯಾಷನಲ್‌ ಇನ್ಶೂರೆನ್ಸ್‌ ಕಂಪನಿಯು (ಎನ್‌ಐಸಿ), ಇಲ್ಲಿಯ ಕಾರ್ಪೊರೇಟ್‌ ಕಚೇರಿಯಲ್ಲಿ 112ನೆ ಸ್ಥಾಪನಾ ದಿನಾಚರಣೆ ಆಚರಿಸಿತು.

ಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸಸಿಗಳನ್ನು ನೆಡುವ ವಿಶೇಷ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT