ADVERTISEMENT

ಎನ್‌ಎಂಡಿಸಿ ನಿರ್ದೇಶಕರಾಗಿ ಮೊಹಂತಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 16:36 IST
Last Updated 7 ಅಕ್ಟೋಬರ್ 2021, 16:36 IST
ಡಿ.ಕೆ. ಮೊಹಂತಿ
ಡಿ.ಕೆ. ಮೊಹಂತಿ   

ಬೆಂಗಳೂರು: ಕೇಂದ್ರ ಸರ್ಕಾರದ ಮಾಲೀಕತ್ವದ ಎನ್‌ಎಂಡಿಸಿ ಲಿಮಿಟೆಡ್‌ನ ನಿರ್ದೇಶಕ (ಉತ್ಪಾದನೆ) ಆಗಿ ಡಿ.ಕೆ. ಮೊಹಂತಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಮೊಹಂತಿ ಅವರು 2015ರಲ್ಲಿ ಎನ್‌ಎಂಡಿಸಿ ಸೇರಿದರು. ಇವರು ರಾಷ್ಟ್ರೀಯ ಇಸ್ಪಾಟ್ ನಿಗಮ್ ಲಿಮಿಟೆಡ್ ಮೂಲಕ ತಮ್ಮ ವೃತ್ತಿ ಬದುಕು ಆರಂಭಿಸಿದರು. 33 ವರ್ಷಕ್ಕೂ ಹೆಚ್ಚಿನ ಸೇವಾ ಅನುಭವ ಇವರಿಗೆ ಇದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT