ನವದೆಹಲಿ: ನವೆಂಬರ್ 10ರಂದು ನಡೆಯಲಿರುವ ಸಭೆಯಲ್ಲಿಷೇರು ಮರುಖರೀದಿ ಪ್ರಸ್ತಾವವನ್ನು ಆಡಳಿತ ಮಂಡಳಿ ಪರಿಗಣಿಸಲಿದೆ ಎಂದು ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ ಸೋಮವಾರ ತಿಳಿಸಿದೆ.
ಸೆಪ್ಟೆಂಬರ್ ತ್ರೈಮಾಸಿಕದ ಹಣಕಾಸು ಸಾಧನೆಗೂ ಆಡಳಿತ ಮಂಡಳಿ ಒಪ್ಪಿಗೆ ನೀಡಲಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ತನ್ನ ಬಳಿ ಇರುವ ಹೆಚ್ಚುವರಿ ನಗದನ್ನು ಷೇರುದಾರರಿಗೆ ಮರಳಿಸಲು ಕಂಪನಿ ಈ ಕ್ರಮಕ್ಕೆ ಮುಂದಾಗಿದೆ.
ಬಿಎಸ್‌ಇನಲ್ಲಿ ಕಂಪನಿ ಷೇರಿನ ಬೆಲೆ ₹84.10 ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.