ADVERTISEMENT

ಯೆಸ್ ಬ್ಯಾಂಕ್: ರಾಣಾ ಕಪೂರ್ ಅರ್ಜಿ ತಿರಸ್ಕಾರ

ಪಿಟಿಐ
Published 3 ಏಪ್ರಿಲ್ 2020, 22:05 IST
Last Updated 3 ಏಪ್ರಿಲ್ 2020, 22:05 IST
   

ಮುಂಬೈ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್‌ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

‘ತನ್ನ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿದ್ದು, ಕೊರೊನಾ ಸೋಂಕಿಗೆ ಗುರಿಯಾಗುವ ಅಪಾಯ ಇದೆ. ಬಾಲ್ಯದಿಂದಲೂ ಆಸ್ತಮಾದಿಂದ ಬಳಲುತ್ತಿದ್ದೇನೆ’ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT