ನವದೆಹಲಿ: ‘ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಇಳಿಸುವ ನಿರ್ಧಾರದ ಪರವಾಗಿ ನಿಲ್ಲುವುದಿಲ್ಲ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
‘ರೈತರ ಆದಾಯ ಹೆಚ್ಚಿಸಲು ಇರುವ ಮಾರ್ಗಗಳ ಕುರಿತು ಯಾವಾಗಲೂ ಚಿಂತನೆ ನಡೆಸುತ್ತಿರುತ್ತೇನೆ. ಹೀಗಾಗಿ ಎಂಎಸ್‌ಪಿ ಇಳಿಸುವ ಪರವಾಗಿ ನಿಲ್ಲುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.