ಟೋಕಿಯೊ: ಭಾರತದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಣಾಮವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇಕಡ 1ರಷ್ಟು ಇಳಿಕೆ ಆಗಿದೆ.
ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ 74 ಸೆಂಟ್ಸ್ ಕಡಿಮೆ ಆಗಿದ್ದು, ಪ್ರತಿ ಬ್ಯಾರೆಲ್‌ಗೆ 68.58 ಡಾಲರ್‌ಗೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.