ADVERTISEMENT

ಪೇಟಿಎಂ: 11 ಭಾಷೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 20:15 IST
Last Updated 15 ಫೆಬ್ರುವರಿ 2019, 20:15 IST
   

ಬೆಂಗಳೂರು: ಡಿಜಿಟಲ್ ಸ್ವರೂಪದಲ್ಲಿ ಹಣ ಪಾವತಿ ಮಾಡಲು ಬಯಸುವ ಬಳಕೆದಾರರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಪೇಟಿಎಂ ಕಂಪನಿಯು ಕನ್ನಡವೂ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ತನ್ನ ಸೇವೆ ಆರಂಭಿಸಿದೆ.

ಕನ್ನಡದ ಜತೆಗೆ ತೆಲುಗು, ಮರಾಠಿ, ಬಂಗಾಳಿ ಮತ್ತು ಹಿಂದಿ ಭಾಷೆಗಳಲ್ಲಿ ಕೂಡ ಇನ್ನು ಮುಂದೆ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT