ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಬರ್ಬರ ದಾಳಿಯಲ್ಲಿ ಹುತಾತ್ಮರಾದ ಸಿಆರ್‍ಪಿಎಫ್ ಯೋಧರ ಕುಟುಂಬಗಳಿಗೆ ನೆರವು ನೀಡಲು ಪೇಟಿಎಂ ಕಂಪನಿಯು ತನ್ನ 20 ಲಕ್ಷಕ್ಕೂ ಹೆಚ್ಚು ಬಳಕೆದಾರರಿಂದ ಸಂಗ್ರಹಿಸಿದ್ದ ಒಟ್ಟು ₹ 47 ಕೋಟಿ ದೇಣಿಗೆ ಹಸ್ತಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.