ADVERTISEMENT

ಪೇಟಿಎಂ ಐಪಿಒ: ಮೊದಲ ದಿನ ಶೇ 18ರಷ್ಟು ಷೇರುಗಳಿಗೆ ಬಿಡ್‌ ಸಲ್ಲಿಕೆ

ಪಿಟಿಐ
Published 8 ನವೆಂಬರ್ 2021, 15:47 IST
Last Updated 8 ನವೆಂಬರ್ 2021, 15:47 IST

ನವದೆಹಲಿ: ಪೇಟಿಎಂ ಕಂಪನಿಯ ₹ 18,300 ಕೋಟಿ ಮೊತ್ತದ ಐಪಿಒಗೆ ಮೊದಲ ದಿನದ ಬಿಡ್‌ನಲ್ಲಿ ಶೇಕಡ 18ರಷ್ಟು ಷೇರುಗಳಿಗೆ ಅರ್ಜಿ ಸಲ್ಲಿಕೆ ಆಗಿದೆ.

ಸಣ್ಣ ಹೂಡಿಕೆದಾರರಿಗೆ ಮೀಸಲಿಟ್ಟಿರುವ ಷೇರುಗಳಲ್ಲಿ ಶೇ 78ರಷ್ಟಕ್ಕೆ ಅರ್ಜಿ ಸಲ್ಲಿಕೆ ಆಗಿದೆ. ಸಾಂಸ್ಥಿಕೇತರ ಹೂಡಿಕೆದಾರರಿಗೆ ಕಾಯ್ದಿರಿಸಿರುವ ಷೇರುಗಳಲ್ಲಿ ಶೇ 2ರಷ್ಟಕ್ಕೆ ಅರ್ಜಿ ಸಲ್ಲಿಕೆ ಆಗಿದೆ. ಅರ್ಹ ಸಾಂಸ್ಥಿಕ ಹೂಡಿಕೆದಾರರಿಗೆ 2.63 ಕೋಟಿ ಷೇರುಗಳನ್ನು ಕಾಯ್ದಿರಿಸಲಾಗಿದೆ. ಈ ಪೈಕಿ 16.78 ಲಕ್ಷ ಷೇರುಗಳಿಗೆ ಬಿಡ್‌ ಸಲ್ಲಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT