ADVERTISEMENT

ಪೇಟಿಎಂ ಮಾಲ್ ನೆರವು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 19:32 IST
Last Updated 3 ಅಕ್ಟೋಬರ್ 2019, 19:32 IST

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಸಾಂಪ್ರದಾಯಿಕ ಚಿಲ್ಲರೆ ವ್ಯಾಪಾರಿಗಳ ಮಾರಾಟ ಹೆಚ್ಚಿಸಲು ಪೇಟಿಎಂ ಮಾಲ್ ನೆರವು ಒದಗಿಸಲಿದೆ.

ಪೇಟಿಎಂ ಮಾಲ್ ಜೊತೆ ಸಹಭಾಗಿತ್ವ ಹೊಂದಿದ ರಿಟೇಲ್‌ ವ್ಯಾಪಾರಿಗಳು ಆಕರ್ಷಕ ಕೊಡುಗೆಗಳನ್ನು ಘೋಷಿಸಿ ಗ್ರಾಹಕರನ್ನು ಸೆಳೆಯಬಹುದು ಎಂದು ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT