ADVERTISEMENT

₹ 1 ಲಕ್ಷ ಕೋಟಿ ದಾಟಿದ ಪೇಟಿಎಂ ಮಾರುಕಟ್ಟೆ ಮೌಲ್ಯ

ಪಿಟಿಐ
Published 24 ನವೆಂಬರ್ 2021, 14:02 IST
Last Updated 24 ನವೆಂಬರ್ 2021, 14:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪೇಟಿಎಂನ ಮಾತೃ ಸಂಸ್ಥೆ ಒನ್‌97 ಕಮ್ಯುನಿಕೇಷನ್ಸ್‌ ಷೇರುಗಳ ಮೌಲ್ಯವು ಸತತ ಎರಡನೇ ದಿನವೂ ಹೆಚ್ಚಳ ಆಗಿದೆ. ಬುಧವಾರ ಶೇ 17ಕ್ಕೂ ಹೆಚ್ಚಿನ ಏರಿಕೆ ಆಯಿತು.

ಷೇರುಗಳ ಮೌಲ್ಯ ಹೆಚ್ಚಳದಿಂದಾಗಿ ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯವು ₹ 1.13 ಲಕ್ಷ ಕೋಟಿಗೆ ತಲುಪಿದೆ.

ಬಿಎಸ್‌ಇನಲ್ಲಿ ಕಂಪನಿಯ ಷೇರು ಮೌಲ್ಯವು ಶೇ 17.27ರಷ್ಟು ಹೆಚ್ಚಾಗಿ ಪ್ರತಿ ಷೇರಿನ ಬೆಲೆ ₹ 1,753ಕ್ಕೆ ತಲುಪಿತು. ಎನ್‌ಎಸ್‌ಇನಲ್ಲಿ ಶೇ 17.28ರಷ್ಟು ಹೆಚ್ಚಾಗಿ ₹ 1,753ಕ್ಕೆ ತಲುಪಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.