ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಅಲ್ಪ ಇಳಿಕೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2019, 20:00 IST
Last Updated 1 ಫೆಬ್ರುವರಿ 2019, 20:00 IST
   

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸತತ ನಾಲ್ಕನೇ ದಿನವೂ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಒಂದು ಲೀಟರ್ ಪೆಟ್ರೋಲ್‌ ದರ 16 ಪೈಸೆ ಇಳಿಕೆಯಾಗಿ ₹ 73.28ರಂತೆ ಹಾಗೂ ಡೀಸೆಲ್‌ ದರ 10 ಪೈಸೆ ಇಳಿಕೆಯಾಗಿ ₹ 67.88 ರಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT