ನವದೆಹಲಿ: ಪೆಟ್ರೋಲ್ ಬೆಲೆಯು ಚೆನ್ನೈನಲ್ಲಿ, ಪಂಜಾಬ್ ಮತ್ತು ಕೇರಳ ರಾಜ್ಯದ ಕೆಲವೆಡೆಗಳಲ್ಲಿ ಶುಕ್ರವಾರ ₹ 100ರ ಗಡಿಯನ್ನು ದಾಟಿದೆ.
ಪೆಟ್ರೋಲ್ ಬೆಲೆಯಲ್ಲಿ ಲೀಟರ್ಗೆ 35 ಪೈಸೆ ಹೆಚ್ಚಳವಾಗಿದೆ. ಶುಕ್ರವಾರ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಈ ಹೆಚ್ಚಳದಿಂದಾಗಿ ದೆಹಲಿ ಮತ್ತು ಕೋಲ್ಕತ್ತದಲ್ಲಿ ಪೆಟ್ರೋಲ್ ಬೆಲೆಯು ₹ 99ಕ್ಕಿಂತ ಜಾಸ್ತಿ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆಯು ₹ 102.48 ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.