

ಪೆಟ್ರೋಲ್, ಡೀಸೆಲ್
ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.92 ಇದ್ದು, ಡಿಸೇಲ್ ಬೆಲೆ ₹88.94 ಇದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹94.77 ಆಗಿದ್ದು, ಡೀಸೆಲ್ ₹87.67 ಆಗಿದೆ
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್‌ಗೆ ₹100.80 ಹಾಗೂ ಡೀಸೆಲ್ ₹92.39 ಇದೆ.
ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ ₹103.50 ಆಗಿದ್ದು, ಡೀಸೆಲ್ ₹90.03 ಆಗಿದೆ.
ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನದ ಬೆಲೆ ₹84,505 ಆಗಿದ್ದು, 22 ಕ್ಯಾರೆಟ್ ಚಿನ್ನ ₹77,465 ಆಗಿದೆ.
ಒಂದು ಕೆ.ಜಿ ಬೆಳ್ಳಿ ದರ ₹1,01,600 ಆಗಿದೆ. ಹತ್ತು ಗ್ರಾಂ ಬೆಳ್ಳಿ ದರ ₹1,016 ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.