ADVERTISEMENT

Petrol & Diesel: ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2025, 6:33 IST
Last Updated 5 ಜುಲೈ 2025, 6:33 IST
<div class="paragraphs"><p>Petrol&nbsp;Diesel </p></div>

Petrol Diesel

   REUTERS/Maxim Shemetov

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 5 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಬೆಲೆ ಸ್ಥಿರವಾಗಿದೆ.

ಶನಿವಾರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.92, ಡೀಸೆಲ್ ₹90.99 ಇದೆ.

ADVERTISEMENT

ದೇಶದ ಆಯಾ ರಾಜ್ಯಗಳ ಸುಂಕ ಮತ್ತು ಸರಬರಾಜು ವೆಚ್ಚದ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಿನ್ನವಾಗಿರುತ್ತದೆ.

ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 

ದೆಹಲಿ | ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹94.77,  ಡೀಸೆಲ್ ದರ ಪ್ರತಿ ಲೀಟರ್‌ಗೆ ₹87.67

ಮುಂಬೈ | ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹103.50,  ಡೀಸೆಲ್ ದರ ಪ್ರತಿ ಲೀಟರ್‌ಗೆ ₹90.03

ಕೋಲ್ಕತ್ತ | ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹105.41,  ಡೀಸೆಲ್ ದರ ಪ್ರತಿ ಲೀಟರ್‌ಗೆ ₹92.02

ಚೆನ್ನೈ | ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹100.80,  ಡೀಸೆಲ್ ದರ ಪ್ರತಿ ಲೀಟರ್‌ಗೆ ₹92.39

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.