ಬೆಂಗಳೂರು: ದೇಶದಲ್ಲಿಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕನೇ ದಿನವೂ ಏರಿಕೆಯಾಗಿವೆ.
ಬೆಂಗಳೂರಿನಲ್ಲಿ ಭಾನುವಾರ ಪ್ರತಿ ಲೀಟರ್ ಪೆಟ್ರೋಲ್ ದರ 14 ಪೈಸೆ ಮತ್ತು ಡೀಸೆಲ್ ದರ 15 ಪೈಸೆ ಹೆಚ್ಚಾಗಿದ್ದು, ಕ್ರಮವಾಗಿ
₹ 74.47 ಮತ್ತು₹ 69.65ರಂತೆ ಮಾರಾಟವಾಗಿವೆ. ಫೆಬ್ರುವರಿ 28 ರಿಂದ ಮಾ. 3 ರವರೆಗೆ ಲೀಟರ್ ಪೆಟ್ರೋಲ್ ಬೆಲೆ 36 ಪೈಸೆ ಮತ್ತು ಡೀಸೆಲ್ 43 ಪೈಸೆಗಳಷ್ಟು ಹೆಚ್ಚಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.