ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

ಪಿಟಿಐ
Published 15 ಅಕ್ಟೋಬರ್ 2021, 11:04 IST
Last Updated 15 ಅಕ್ಟೋಬರ್ 2021, 11:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಶುಕ್ರವಾರ ಲೀಟರಿಗ್ 35 ಪೈಸೆ ಹೆಚ್ಚಳ ಮಾಡಿವೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆಯು ಲೀಟರಿಗೆ ₹ 111.09 ಆಗಿದೆ. ಡೀಸೆಲ್ ಬೆಲೆಯು ಲೀಟರಿಗೆ ₹ 101.78 ಆಗಿದೆ. ಸೆಪ್ಟೆಂಬರ್ ಕೊನೆಯ ವಾರದ ನಂತರದ ಪೆಟ್ರೋಲ್ ಬೆಲೆಯನ್ನು 14 ಬಾರಿ, ಡೀಸೆಲ್ ಬೆಲೆಯನ್ನು 17 ಬಾರಿ ಏರಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯು ₹ 108.80 ಹಾಗೂ ಡೀಸೆಲ್ ಬೆಲೆಯು ₹ 99.63 ಆಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.