ಪೆಟ್ರೋಲ್, ಡೀಸೆಲ್
ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.92 ಇದ್ದು, ಡಿಸೇಲ್ ಬೆಲೆ ₹88.99 ಇದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹94.77 ಆಗಿದ್ದು, ಡೀಸೆಲ್ ₹87.67 ಆಗಿದೆ
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್‌ಗೆ ₹100.80 ಹಾಗೂ ಡಿಸೇಲ್ ₹92.39 ಇದೆ.
ಚಿನ್ನ, ಬೆಳ್ಳಿ ದರ
ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,540 ಆಗಿದ್ದು, 24 ಕ್ಯಾರೆಟ್ ಚಿನ್ನ ₹8,225 ಆಗಿದೆ.
ಒಂದು ಕೆ.ಜಿ ಬೆಳ್ಳಿ ದರ ₹96,500 ಆಗಿದೆ. ಒಂದು ಗ್ರಾಂ ಬೆಳ್ಳಿ ದರ ₹96.50 ಇದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಮತ್ತು ವ್ಯಾಪಾರ ನೀತಿಗಳಿಂದಾಗಿ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ತಲೆದೋರಿದೆ. ಇದರಿಂದ ಚಿನ್ನ ಖರೀದಿ ಹೆಚ್ಚಿರುವುದರಿಂದ ಬೆಲೆ ಕೂಡ ಏರಿಕೆಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.