ADVERTISEMENT

ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 20:15 IST
Last Updated 10 ಜನವರಿ 2019, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ದರಗಳು ಏರಿಕೆ ಕಾಣಲಾರಂಭಿಸಿವೆ.

ಬೆಂಗಳೂರಿನಲ್ಲಿ ಗುರುವಾರ ಪ್ರತಿ ಲೀಟರ್‌ ಪೆಟ್ರೋಲ್‌ ದರ 40 ಪೈಸೆ, ಡೀಸೆಲ್ ದರ 30 ಪೈಸೆಗಳಷ್ಟು ಹೆಚ್ಚಾಗಿದೆ.ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್ ಪೆಟ್ರೋಲ್‌ ₹ 71.14 ಹಾಗೂ ಡೀಸೆಲ್‌ ₹ 64.58 ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT