ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳ ಮಾಡಿವೆ. ಡೀಸೆಲ್ ಬೆಲೆಯಲ್ಲಿ ಬದಲಾವಣೆ ಆಗಿಲ್ಲ.
ಈ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆಯು ಲೀಟರಿಗೆ ₹ 99.86 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯು ₹ 103.20 ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.