ADVERTISEMENT

ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2018, 20:00 IST
Last Updated 5 ನವೆಂಬರ್ 2018, 20:00 IST
ಡಿ. ಎಲ್‌. ಪ್ರಮೋದ್‌
ಡಿ. ಎಲ್‌. ಪ್ರಮೋದ್‌   

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್ನಿನ (ಐಒಸಿ) ಕರ್ನಾಟಕದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಡಿ. ಎಲ್‌. ಪ್ರಮೋದ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯದ ತೈಲ ಕೈಗಾರಿಕೆಯ ರಾಜ್ಯಮಟ್ಟದ ಸಂಯೋಜಕರಾಗಿಯೂಕಾರ್ಯನಿರ್ವಹಿಸಲಿದ್ದಾರೆ. ಇದಕ್ಕೂ ಮೊದಲು ಅವರು ಮುಂಬೈನ ಕೇಂದ್ರ ಕಚೇರಿಯಲ್ಲಿ ಮಾರುಕಟ್ಟೆ ವಿಭಾಗದ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT