ನವದೆಹಲಿ: ಸಿಂಟೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ನೀಡಿದ ₹ 1,203 ಕೋಟಿ ಸಾಲದಲ್ಲಿ ವಂಚನೆ ನಡೆದಿದೆ ಎಂದು ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ತಿಳಿಸಿದೆ.
ಸಿಂಟೆಕ್ಸ್ ಇಂಡಸ್ಟ್ರೀಸ್‌ಗೆ ನೀಡಿದ್ದ ಸಾಲವನ್ನು ಬ್ಯಾಂಕ್, ಅನುತ್ಪಾದಕ ಸಾಲ (ಎನ್‌ಪಿಎ) ಎಂದು ಈಗಾಗಲೇ ವರ್ಗೀಕರಿಸಿತ್ತು. ಈಗ, ಅದರಲ್ಲಿ ವಂಚನೆ ನಡೆದಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.