ನವದೆಹಲಿ: ಕೇಂದ್ರ ಸರ್ಕಾರವು ಶಿರಿಷ್ ಚಂದ್ರ ಮುರ್ಮು ಅವರನ್ನು ಆರ್‌ಬಿಐನ ಡೆಪ್ಯುಟಿ ಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದೆ.
ಕೇಂದ್ರ ಸಚಿವ ಸಂಪುಟದ ನೇಮಕ ಸಮಿತಿಯು ಮುರ್ಮು ಅವರ ಹೆಸರನ್ನು ಅನುಮೋದಿಸಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಮುರ್ಮು ಅವರು ಸದ್ಯ ಆರ್‌ಬಿಐನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.