ತಿಪಟೂರು (ತುಮಕೂರು): ವರ್ಷದ ಮೊದಲ ದಿನವೇಉಂಡೆ ಕೊಬ್ಬರಿ ಬೆಲೆ ಗಣನೀಯ ಏರಿಕೆ ಕಂಡಿದ್ದು, ಕ್ವಿಂಟಲ್ಗೆ ₹18,333 ದಾಖಲೆ ಬೆಲೆಗೆ ಮಾರಾಟವಾಗಿದೆ.
2021ರ ಡಿಸೆಂಬರ್ ತಿಂಗಳ ಕಡೆಯ ವಾರದಲ್ಲಿ ಕೇಂದ್ರ ಸರ್ಕಾರ ಕೊಬ್ಬರಿಗೆ ₹11 ಸಾವಿರ ಬೆಂಬಲ ಬೆಲೆ ನಿಗದಿಪಡಿಸಿತ್ತು.
ಆಕಾಲಿಕ ಮಳೆಯಿಂದಾಗಿ ಇಳುವರಿ ಕುಸಿತ, ಮಾರು
ಕಟ್ಟೆಯಲ್ಲಿ ಆವಕ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.