ನವದೆಹಲಿ: ಆಹಾರ ವಸ್ತುಗಳ ಬೆಲೆ ಹೆಚ್ಚಳ ಹಾಗೂ ಇಂಧನ ಬೆಲೆ ಹೆಚ್ಚಿನ ಮಟ್ಟದಲ್ಲಿ ಇದ್ದ ಕಾರಣದಿಂದಾಗಿ ಚಿಲ್ಲರೆ ಹಣದುಬ್ಬರ ದರವು ಅಕ್ಟೋಬರ್‌ನಲ್ಲಿ ಶೇಕಡ 4.48ಕ್ಕೆ ಹೆಚ್ಚಳ ಆಗಿದೆ.
ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ ದರವು ಸೆಪ್ಟೆಂಬರ್ ತಿಂಗಳಿನಲ್ಲಿ ಶೇ 4.35ರಷ್ಟು ಇತ್ತು. ಹಿಂದಿನ ವರ್ಷದ ಅಕ್ಟೋಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇ 7.61ರಷ್ಟು ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.