ADVERTISEMENT

₹80.15ಕ್ಕೆ ಕುಸಿದಿದ್ದ ರೂಪಾಯಿ

ಪಿಟಿಐ
Published 29 ಆಗಸ್ಟ್ 2022, 16:09 IST
Last Updated 29 ಆಗಸ್ಟ್ 2022, 16:09 IST

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಸೋಮವಾರ ಮಧ್ಯಂತರ ವಹಿವಾಟಿನಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವಾದ ₹ 80.15ಕ್ಕೆ ಕುಸಿತ ಕಂಡಿತ್ತು. ಆ ಬಳಿಕ ಚೇತರಿಕೆ ಹಾದಿಗೆ ಮರಳಿ ₹ 79.91ರಲ್ಲಿ ವಹಿವಾಟು ಅಂತ್ಯವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.