ADVERTISEMENT

ರೂಪಾಯಿ ಮೌಲ್ಯ ಇಳಿಕೆ

ಪಿಟಿಐ
Published 12 ನವೆಂಬರ್ 2018, 16:53 IST
Last Updated 12 ನವೆಂಬರ್ 2018, 16:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯವು ಸೋಮವಾರದ ವಹಿವಾಟಿನಲ್ಲಿ 39 ಪೈಸೆ ಇಳಿಕೆಯಾಗಿದೆ. ಇದರಿಂದ ಒಂದು ಡಾಲರ್‌ಗೆ 72.89ಕ್ಕೆ ತಲುಪಿದೆ.

ತೈಲ ಉತ್ಪಾದನೆ ತಗ್ಗಿಸುವ ಒಪೆಕ್‌ ರಾಷ್ಟ್ರಗಳ ನಿರ್ಧಾರ ಹಾಗೂ ಡಾಲರ್‌ ಮೌಲ್ಯ ವರ್ಧನೆಯಿಂದಾಗಿ ರೂಪಾಯಿ ಮೌಲ್ಯ ಇಳಿಕೆ ಕಂಡಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಕರೆನ್ಸಿ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ 18 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.