ನವದೆಹಲಿ: ಅಪೊಲೊ ಆಸ್ಪತ್ರೆ ಸಮೂಹದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ಅವರು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಸಂಗೀತಾ ಅವರು, ಸಂದೀಪ್ ಸೋಮಾನಿ ಅವರ ಉತ್ತರಾಧಿಕಾರಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.