ನವದೆಹಲಿ: ಜಿಯೊ ಪ್ಲಾಟ್ಫಾರ್ಮ್ಸ್ನ ಶೇ 2.32 ಷೇರುಗಳನ್ನುಸೌದಿ ಅರೇಬಿಯಾದ ಪಬ್ಲಿಕ್ ಇನ್ವೆಸ್ಟ್ಮೆಂಟ್ ಫಂಡ್ (ಪಿಐಎಫ್) ಕಂಪನಿಗೆ ₹11,367 ಕೋಟಿಗೆ ಮಾರಾಟ ಮಾಡಿರುವುದಾಗಿರಿಲಯನ್ಸ್ ಇಂಡಸ್ಟ್ರೀಸ್ (ಆರ್ಐಎಲ್) ತಿಳಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಇದುವರೆಗೆ ಒಟ್ಟಾರೆ ಶೇ 25ರಷ್ಟು ಷೇರುಗಳನ್ನು ಮಾರಾಟ ಮಾಡಿದ್ದು, ₹1,15,694 ಕೋಟಿ ಸಂಗ್ರಹಿಸಿದಂತಾಗಿದೆ.ಫೇಸ್ಬುಕ್, ಸಿಲ್ವರ್ ಲೇಕ್, ಕೆಕೆಆರ್, ವಿಸ್ಟಾ ಒಳಗೊಂಡು ಪ್ರಮುಖ ಕಂಪನಿಗಳು ಜಿಯೊ ಪ್ಲಾಟ್ಫಾರ್ಮ್ಸ್ನಲ್ಲಿ ಹೂಡಿಕೆ ಮಾಡಿವೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.