ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ), ಬುಧವಾರದಿಂದಲೇ ಅನ್ವಯಿಸುವಂತೆ ಎಲ್ಲಾ ಅವಧಿಯ ಸಾಲಗಳ ಮೇಲಿನ ಬಡ್ಡಿದರಗಳಲ್ಲಿ ಶೇ 0.05ರಷ್ಟು ಕಡಿಮೆ ಮಾಡಿದೆ.
ಒಂದು ವರ್ಷದಎಂಸಿಎಲ್ಆರ್ ಶೇ 8.45 ರಿಂದ ಶೇ 8.40ಕ್ಕೆ ಇಳಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.