ADVERTISEMENT

ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್‌ ಕಡ್ಡಾಯ: ಜೂನ್‌ 1ರಿಂದ ನಿಯಮದ ಎರಡನೇ ಹಂತ ಜಾರಿ

ಪಿಟಿಐ
Published 30 ಏಪ್ರಿಲ್ 2022, 16:32 IST
Last Updated 30 ಏಪ್ರಿಲ್ 2022, 16:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್‌ ಕಡ್ಡಾಯ ಮಾಡುವ ನಿಯಮದ ಎರಡನೇ ಹಂತವು ಜೂನ್‌ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಎರಡನೇ ಹಂತದಲ್ಲಿ 32 ಜಿಲ್ಲೆಗಳಲ್ಲಿ ಜಾರಿಗೆ ಬರಲಿ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಮೊದಲ ಹಂತದಲ್ಲಿ 256 ಜಿಲ್ಲೆಗಳಲ್ಲಿ 14, 18 ಮತ್ತು 22 ಕ್ಯಾರೆಟ್‌ನ ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್‌ ಕಡ್ಡಾಯವನ್ನು ಜಾರಿಗೆ ತರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.