ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಬೆಳ್ಳಿ ಬೆಲೆಯು ಕೆ.ಜಿ.ಗೆ ₹ 1,603ರಷ್ಟು ಹೆಚ್ಚಾಗಿದ್ದು ₹ 63,435ರಂತೆ ಮಾರಾಟವಾಯಿತು.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದರಿಂದ ಚಿನ್ನದ ಬೆಲೆಯು 10ಗ್ರಾಂಗೆ ₹ 16ರಷ್ಟು ಹೆಚ್ಚಾಗಿ ₹ 47,878ಕ್ಕೆ ತಲುಪಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.