ADVERTISEMENT

ಬೆಳ್ಳಿ ಧಾರಣೆ ಕೆ.ಜಿಗೆ ₹1,100 ಇಳಿಕೆ; ಚಿನ್ನದ ದರ ಸ್ಥಿರ

ಪಿಟಿಐ
Published 8 ಆಗಸ್ಟ್ 2024, 15:34 IST
Last Updated 8 ಆಗಸ್ಟ್ 2024, 15:34 IST
<div class="paragraphs"><p>ಚಿನ್ನ, ಬೆಳ್ಳಿ</p></div>

ಚಿನ್ನ, ಬೆಳ್ಳಿ

   

(ಸಾಂದರ್ಭಿಕ ಚಿತ್ರ)

ನವದೆಹಲಿ/ ಬೆಂಗಳೂರು: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಬೆಳ್ಳಿ ಧಾರಣೆಯಲ್ಲಿ ಇಳಿಕೆಯಾಗಿದ್ದರೆ, ಚಿನ್ನದ ದರವು ಸ್ಥಿರವಾಗಿದೆ. 

ADVERTISEMENT

ಬೆಳ್ಳಿ ದರವು ಕೆ.ಜಿಗೆ ₹1,100 ಕಡಿಮೆಯಾಗಿ, ₹81,100ರಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ ಧಾರಣೆ ₹71,350 ಇದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ಹೇಳಿದೆ.

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು ₹71,000 ಮತ್ತು ಕೆ.ಜಿ ಬೆಳ್ಳಿ ಧಾರಣೆಯು ₹81,300 ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.