ADVERTISEMENT

ಷೇರುಪೇಟೆಯಲ್ಲಿ ಉತ್ತಮ ವಹಿವಾಟು

ಪಿಟಿಐ
Published 28 ನವೆಂಬರ್ 2018, 18:56 IST
Last Updated 28 ನವೆಂಬರ್ 2018, 18:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶಿ ಮತ್ತು ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆಗಳು ಬುಧವಾರ ಏರುಮುಖವಾಗಿ ವಹಿವಾಟು ಅಂತ್ಯಗೊಳಿಸಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 203 ಅಂಶ ಏರಿಕೆ ಕಂಡು 35,716 ಅಂಶಗಳಿಗೆ ತಲುಪಿತು. ಮಂಗಳವಾರ 159 ಅಂಶ ಏರಿಕೆ ಕಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT