ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಕೆಸಿಸಿಐ) ಅಧ್ಯಕ್ಷರಾಗಿ ಸುಧಾಕರ ಎಸ್. ಶೆಟ್ಟಿ ಅಧಿಕಾರ ವಹಿಸಿಕೊಂಡಿದ್ದಾರೆ.
2018–19ನೇ ಸಾಲಿನ ಹಿರಿಯ ಉಪಾಧ್ಯಕ್ಷರಾಗಿ ಸಿ. ಆರ್. ಜನಾರ್ದನ ಮತ್ತು ಪೆರಿಕಲ್ ಎಂ. ಸುಂದರ್ ಅವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.