ನವದೆಹಲಿ: ರೆಸ್ಟಾರೆಂಟ್‌ಗಳಲ್ಲಿ ಟೇಬಲ್ ಕಾಯ್ದಿರಿಸಲು ನೆರವಾಗುವ ಡೈನೌಟ್ ಕಂಪನಿಯನ್ನು ಖರೀದಿ ಮಾಡುವುದಾಗಿ ‘ಸ್ವಿಗ್ಗಿ’ ಶುಕ್ರವಾರ ತಿಳಿಸಿದೆ.
20 ನಗರಗಳಲ್ಲಿ 50 ಸಾವಿರಕ್ಕೂ ಅಧಿಕ ರೆಸ್ಟಾರೆಂಟ್‌ಗಳೊಂದಿಗೆ ಸಂಪರ್ಕ ಹೊಂದಿರುವ ಡೈನೌಟ್, ವಿಲೀನದ ಬಳಿಕವೂ ಸ್ವತಂತ್ರ ಆ್ಯಪ್ ಆಗಿ ಕಾರ್ಯನಿರ್ವಹಿಸಲಿದೆ ಎಂದು ಸ್ವಿಗ್ಗಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.