
ಪಿಟಿಐ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಟಾಟಾ ಮೋಟರ್ಸ್‌ನ ಅಂಗ ಸಂಸ್ಥೆಯಾದ ಟಾಟಾ ಮೋಟರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಲಿಮಿಟೆಡ್ (ಟಿಎಂಪಿವಿಎಲ್) ₹76,248 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹3,521 ಕೋಟಿ ಲಾಭ ಗಳಿಸಿತ್ತು ಎಂದು ಕಂಪನಿ ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ಒಟ್ಟು ವರಮಾನವು ₹72,349 ಕೋಟಿಯಷ್ಟಾಗಿದೆ. ಕಳೆದ ಬಾರಿ ₹83,656 ಕೋಟಿಯಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.