ನವದೆಹಲಿ: ಡಿಸೆಂಬರ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಟಾಟಾ ಮೋಟರ್ಸ್ ಕಂಪನಿಯ ನಿವ್ವಳ ನಷ್ಟವು ₹ 1,451 ಕೋಟಿ ಆಗಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 2,941 ಕೋಟಿ ನಿವ್ವಳ ಲಾಭ ದಾಖಲಿಸಿತ್ತು.
ಈ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಆದಾಯವು ₹ 72,229 ಕೋಟಿ ಆಗಿದೆ. ಹಿಂದಿನ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ₹ 75,653 ಕೋಟಿ ನಿವ್ವಳ ಆದಾಯ ಹೊಂದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.