ನವದೆಹಲಿ: ಟಾಟಾ ಮೋಟರ್ಸ್ ಕಂಪನಿಯು ತನ್ನ ಕಾಂಪ್ಯಾಕ್ಟ್ ಸೆಡಾನ್ ಟಿಗಾರ್ನ ಆಟೊಮೇಟೆಡ್ ಮ್ಯಾನ್ಯುಯಲ್ ಟ್ರಾನ್ಸ್
ಮಿಷನ್ (ಎಎಂಟಿ) ಇರುವ ಎರಡು ಹೊಸ ಮಾದರಿಗಳನ್ನು ಬಿಡುಗಡೆ ಮಾಡಿದೆ.
ದೆಹಲಿಯಲ್ಲಿ ಎಕ್ಸ್ ಷೋರೂಂನಲ್ಲಿಎಕ್ಸ್ಎಂಎ ಬೆಲೆ ₹ 6.39 ಲಕ್ಷ ಮತ್ತು ಎಕ್ಸ್ಜೆಡ್ಎ ಪ್ಲಸ್ ಬೆಲೆ ₹ 7.24 ಲಕ್ಷ ಇದೆ. ಎರಡು ಮಾದರಿಗಳು 1.2 ಲೀಟರ್ ಪೆಟ್ರೋಲ್ ಎಂಜಿನ್ಗಳಲ್ಲಿ ಲಭ್ಯವಿವೆ.
‘ಗ್ರಾಹಕರ ಆದ್ಯತೆಗೆ ಅನುಗುಣವಾಗಿ ಈ ಮಾದರಿಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಕಂಪನಿಯ ಉಪಾಧ್ಯಕ್ಷ ಎಸ್.ಎನ್. ಬರ್ಮನ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.