ನವದೆಹಲಿ: ಟಾಟಾ ಮೋಟರ್ಸ್ ಕಂಪನಿಯು ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ವಾಣಿಜ್ಯ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಮಂಗಳವಾರ ತಿಳಿಸಿದೆ. ವಾಹನಗಳ ಮಾದರಿ ಮತ್ತು ಆವೃತ್ತಿಗಳಿಗೆ ಅನುಗುಣವಾಗಿ ಬೆಲೆ ಏರಿಕೆ ಪ್ರಮಾಣವುಶೇಕಡ 2ರ ವ್ಯಾಪ್ತಿಯಲ್ಲಿ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಉಕ್ಕು ಮತ್ತು ಇತರ ಲೋಹಗಳ ಬೆಲೆಯು ನಿರಂತರವಾಗಿ ಹೆಚ್ಚಾಗುತ್ತಿರುವ ಕಾರಣದಿಂದಾಗಿ ವಾಹನಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಕಂಪನಿ ಹೇಳಿದೆ.
ಫ್ಲೋಬಿಜ್ನಿಂದ ₹228 ಕೋಟಿ ಬಂಡವಾಳ ಸಂಗ್ರಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.