ಪೆಟ್ರೋಲ್, ಡೀಸೆಲ್ ಬೆಲೆ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದ್ದು ಕಳೆದೊಂದು ವಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹102.92 ಆಗಿದೆ. ಡೀಸೆಲ್ ಬೆಲೆ ಲೀಟರ್‌ಗೆ ₹88.99 ಆಗಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹94.77, ಮುಂಬೈನಲ್ಲಿ ₹103.50, ಚೆನ್ನೈನಲ್ಲಿ ₹100.90 ಮತ್ತು ಕೋಲ್ಕತ್ತದಲ್ಲಿ ₹105.01ರಷ್ಟಿದೆ.
ದೆಹಲಿಯಲ್ಲಿ 87.67, ಮುಂಬೈನಲ್ಲಿ ₹90.03, ಚೆನ್ನೈನಲ್ಲಿ ₹92.61 ಮತ್ತು ಕೋಲ್ಕತ್ತದಲ್ಲಿ ₹91.82ರಷ್ಟಿದೆ.
ಆಯಾ ರಾಜ್ಯಗಳ ಸುಂಕ ಮತ್ತು ಸರಬರಾಜು ವೆಚ್ಚದ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಭಿನ್ನವಾಗಿರುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.