ADVERTISEMENT

ಭಾರತದಿಂದ ಹತ್ತಿ ಆಮದಿಗೆ ಪಾಕ್‌ ಸಮ್ಮತಿ

ರಾಯಿಟರ್ಸ್
Published 31 ಮಾರ್ಚ್ 2021, 11:07 IST
Last Updated 31 ಮಾರ್ಚ್ 2021, 11:07 IST

ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕ ಸಹಕಾರ ಮಂಡಳಿಯು ಭಾರತದಿಂದ ಹತ್ತಿ ಮತ್ತು ಹತ್ತಿ ನೂಲು ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಥಗಿತಗೊಂಡಿರುವ ವಾಣಿಜ್ಯ ಸಂಬಂಧವನ್ನು ಮತ್ತೆ ಆರಂಭಿಸುವ ನಿಟ್ಟಿನಲ್ಲಿ ಈ ತೀರ್ಮಾನವು ಪ್ರಮುಖ ಹೆಜ್ಜೆ ಎಂದು ಬಣ್ಣಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT