ನವದೆಹಲಿ: ಟ್ವಿಟರ್ ಕಂಪನಿಯು ದೆಹಲಿ ಮತ್ತು ಮುಂಬೈನ ಕಚೇರಿಗಳನ್ನು ಸ್ಥಗಿತಗೊಳಿಸಿದ್ದು, ಅಲ್ಲಿನ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚಾಗಿ ಎಂಜಿನಿಯರ್‌ಗಳೇ ಕೆಲಸ ಮಾಡುವ ಬೆಂಗಳೂರಿನ ಕಚೇರಿಯನ್ನು ಉಳಿಸಿಕೊಳ್ಳಲಾಗಿದೆ. ಟ್ವಿಟರ್ ಕಡೆಯಿಂದ ಈ ಕುರಿತು ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಟ್ವಿಟರ್ ಕಂಪನಿಯು ಜಾಗತಿಕವಾಗಿ ವೆಚ್ಚಗಳನ್ನು ಕಡಿಮೆ ಮಾಡಲು ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.