
ಪ್ರಜಾವಾಣಿ ವಾರ್ತೆಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, 2019–20ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 73 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 64 ಕೋಟಿ ನಿವ್ವಳ ಲಾಭ ಗಳಿಸಿತ್ತು. ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ₹ 3,254 ಕೋಟಿ ಸಾಲ ವಿತರಿಸಿದೆ. 2019–20ನೇ ಸಾಲಿನಲ್ಲಿ ₹ 13,221 ಕೋಟಿ ಸಾಲ ವಿತರಿಸಿದೆ. ಒಟ್ಟಾರೆ ನಿವ್ವಳ ಲಾಭವು ₹ 350 ಕೋಟಿಗಳಷ್ಟಾಗಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.